+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

Gallery

ಮಹಾರಾಷ್ಟ್ರ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಶಿರಡಿಯಲ್ಲಿ ಅಂತರರಾಷ್ಟ್ರೀಯ ಸಹಕಾರ ಸಮ್ಮೇಳನ – ವಿಚಾರ ಗೋಷ್ಠಿ

ಶಿರಡಿ: ದಿನಾಂಕ:15-02-2020 ರಂದು ಮಹಾರಾಷ್ಟ್ರದ ಶಿರಡಿಯಲ್ಲಿ ಮಹಾರಾಷ್ಟ್ರ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಹಾಗೂ ಮಹಾರಾಷ್ಟ್ರ ಸರ್ಕಾರ ಹಾಗೂ ಸಹಕಾರ ಇಲಾಖೆಯ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಸಹಕಾರ ವಿಚಾರ ಗೊಷ್ಠಿಯನ್ನು ಏರ್ಪಡಿಸಲಾಗಿತ್ತು. ಈ ವಿಚಾರ ಗೊಷ್ಠಿಯಲ್ಲಿ ಅಂತರರಾಷ್ಟ್ರೀಯ ಸಹಕಾರಿ ಕಾನೂನು, ಪತ್ತಿನ ಸಹಕಾರ ಸಂಘಗಳ ಕಾಯ್ದೆ ಅಂಶಗಳು ಮತ್ತು ಆದಾಯ ತೆರಿಗೆ ನೀತಿಗಳ ಬಗ್ಗೆ ಚರ್ಚಿಸಲಾಯಿತು. ಏಷ್ಯನ್ ಸಾಲ ಒಕ್ಕೂಟಗಳ ಒಕ್ಕೂಟದ ಸಂಘ ನಿ., ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಲೆನಿತ ಸ್ಯಾನ್‍ರಾಕ್ ಮತ್ತು ಶ್ರೀ ರಂಜಿತ್ ಹೆಚ್ […]

Read More

ಮಹಾರಾಷ್ಟ್ರದ ಶಿರಡಿಯಲ್ಲಿ ಅಂತರರಾಜ್ಯ ಸಹಕಾರಿಗಳ ಸಮಾಲೋಚನೆ – ವಿಚಾರ ವಿನಿಮಯ

ಅಂತರರಾಜ್ಯ ಸಹಕಾರಿಗಳ ಸಮಾಲೋಚನೆ – ವಿಚಾರ ವಿನಿಮಯ ಶಿರಡಿ: ದಿನಾಂಕ: 14-02-2020 ರಂದು ಮಹಾರಾಷ್ಟ್ರದ ಶಿರಡಿಯಲ್ಲಿ ಮಹಾರಾಷ್ಟ್ರ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಆಡಳಿತಮಂಡಳಿ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಎರಡು ರಾಜ್ಯಗಳ ಪತ್ತಿನ ಸಹಕಾರ ಸಂಘಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಪತ್ತಿನ ಕ್ಷೇತ್ರಗಳ ಬೆಳವಣಿಗೆಗಳ ಕುರಿತು ವಿಚಾರ ವಿನಿಮಯ ನಡೆಸಲಾಯಿತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ […]

Read More

ಮಹಾಮಂಡಳದಿಂದ ಹಾವೇರಿ ಮತ್ತು ಧಾರವಾಡದಲ್ಲಿ ಆದಾಯ ತೆರಿಗೆ ರದ್ದತಿಕೋರಿ – ಮನವಿ ಸಲ್ಲಿಕೆ ಹಾಗೂ ಪ್ರತಿಭಟನೆ

ಸಹಕಾರಿ ಸಂಸ್ಥೆಗಳ ಏಳಿಗೆಗೆ ಮಾರಕವಾಗಿರುವ ಆದಾಯ ತೆರಿಗೆ ನೀತಿ ವಿರುದ್ದ ಹಾವೇರಿಯಲ್ಲಿ ಪ್ರತಿಭಟನೆ – ವಿನಾಯತಿಗೆ ಮನವಿ ಸಲ್ಲಿಕೆ ಹಾವೇರಿ: ದಿನಾಂಕ: 09-01-2020ರಂದು ಹಾವೇರಿಯಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಪತ್ತಿನ ಮಹಾಮಂಡಳದ ನಿರ್ದೇಶಕರುಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಸುಮಾರು 300ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರಿಗೆ ಮಹಾಮಂಡಳದ ಪರವಾಗಿ […]

Read More

ದಿನಾಂಕ: 17-01-2020 ರಂದು ಮಹಾಮಂಡಳದ ವತಿಯಿಂದ ಶಿಕಾರಿಪುರದಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಕ್ರಮ

ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ಶಿಕ್ಷಣ – ತರಬೇತಿಯ ಪಾತ್ರ ಮಹತ್ವದ್ದು –  ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರ: ದಿನಾಂಕ 17-01-2020ರಂದು ಸಾಂಸ್ಕøತಿಕ ಭವನ, ಎಸ್.ಎಸ್. ರಸ್ತೆ, ಶಿಕಾರಿಪುರ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಸಹಕಾರ ಸಂಘ ನಿ., ಶಿಕಾರಿಪುರ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ, ಸಹಕಾರ ಇಲಾಖೆ ಶಿವಮೊಗ್ಗ, ಬನಶಂಕರಿ […]

Read More

ಸಹಕಾರ ಸಂಘಗಳ ಉಳಿವಿಗಾಗಿ ಆದಾಯ ತೆರಿಗೆ ವಿನಾಯತಿ ನೀಡಲು ವಿಜಯಪುರದಲ್ಲಿ ಸಹಕಾರಿಗಳ ಪ್ರತಿಭಟನೆ

ವಿಜಯಪುರ: ದಿನಾಂಕ: 27-12-2019ರಂದು ವಿಜಯಪುರದಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ ರವರು ನೇತೃತ್ವದಲ್ಲಿ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸುಮಾರು 500ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಿಗೆ ಮಹಾಮಂಡಳದ ಪರವಾಗಿ ಮನವಿ ಪತ್ರವನ್ನು ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಆದಾಯ […]

Read More

ಬಾಗಲಕೋಟೆಯಲ್ಲಿ ಸಹಕಾರಿಗಳ ಪ್ರತಿಭಟನೆ – ಆದಾಯ ತೆರಿಗೆ ವಿನಾಯತಿಗೆ ಮನವಿ ಸಲ್ಲಿಕೆ

ಬಾಗಲಕೋಟೆ: ದಿನಾಂಕ: 27-12-2019ರಂದು ಬಾಗಲಕೋಟೆಯಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಶ್ರೀ ಅಜಯ್‍ಕುಮಾರ ಸರನಾಯಕ, ಮಾಜಿ ಸಚಿವರು ಹಾಗೂ ಅಧ್ಯಕ್ಷರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಬಾಗಲಕೋಟೆ ಇವರ ಹಾಗೂ ಮಹಾಮಂಡಳದ ನಿರ್ದೇಶಕರುಗಳ ನೇತೃತ್ವದಲ್ಲಿ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸುಮಾರು 800ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ […]

Read More

ಮಹಾಮಂಡಳದಿಂದ ಕೊಪ್ಪಳದಲ್ಲಿ ನಡೆದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದ ವರದಿ ಮತ್ತು ಚಿತ್ರಗಳು

ಕೊಪ್ಪಳದಲ್ಲಿ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಸಹಕಾರಿ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದು ಅಗತ್ಯ – ಶ್ರೀ ಎಚ್.ಕೆ. ಪಾಟೀಲ್ ಕೊಪ್ಪಳ: ಕೇಂದ್ರ ಸರ್ಕಾರವು ಕಾರ್ಪೋರೇಟ್ ವಲಯಕ್ಕೆ ನೀಡಿದಷ್ಟು ಮಹತ್ವ ಸಹಕಾರ ವಲಯಕ್ಕೆ ನೀಡಲಿ. ಸಹಕಾರ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ಸಹಕಾರ ನೀಡುವುದು ತುಂಬ ಅಗತ್ಯವಾಗಿದೆ ಎಂದು ಹಿರಿಯ ಸಹಕಾರಿ ಮುಖಂಡರು ಹಾಗೂ ಶಾಸಕರಾದ ಶ್ರೀ ಎಚ್.ಕೆ. ಪಾಟೀಲರು ಹೇಳಿದರು. ನಗರದ ಶಿವಶಾಂತ ಮಂಗಲ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ […]

Read More

ದಿನಾಂಕ: 30-11-2019ರಂದು ಬೆಳಗಾವಿಯಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಕ್ರಮ

ಸಹಕಾರ ಕ್ಷೇತ್ರಕ್ಕೆ ಆದಾಯ ತೆರಿಗೆ ವಿನಾಯತಿ ಅವಶ್ಯ : ಶ್ರೀ ಬಸವರಾಜ್ ಹಿರೇಮಠ ಬೆಳಗಾವಿ: ದಿನಾಂಕ 30-11-2019ರಂದು ಮಾಹಾಂತ ಭವನ, ಬೆಳಗಾವಿ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಬೆಳಗಾವಿ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಆಯೋಜಿಸಿತ್ತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಶೇಖರಗೌಡ ಮಾಲಿ ಪಾಟೀಲ ರವರು ವಹಿಸಿದ್ದರು. ಪತ್ತಿನ ಸಹಕಾರ […]

Read More

ದಿನಾಂಕ: 29-11-2019ರಂದು ಬಾಗಲಕೋಟೆಯಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಕ್ರಮ

ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ – ಶ್ರೀ ಶೇಖರಗೌಡ ಮಾಲಿ ಪಾಟೀಲ ಬಾಗಲಕೋಟೆ: ದಿನಾಂಕ 29-11-2019ರಂದು ಶ್ರೀ ಕಾಳಿದಾಸ ಕಲ್ಯಾಣ ಮಂಟಪ, ಬಾಗಲಕೋಟೆ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಕಲಬುರ್ಗಿ ವಿಭಾಗದ ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಿತ್ತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಶೇಖರಗೌಡ […]

Read More

Back To Top