+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಆದಾಯ ತೆರಿಗೆ ಪಾವತಿ ಮಾರ್ಗದರ್ಶನ

ಇತ್ತೀಚಿನ ವರ್ಷಗಳಲ್ಲಿ ಪತ್ತಿನ ಸಹಕಾರ ಸೇವೆಗಳ ಮೇಲೆ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಧೋರಣೆ ನೀತಿ, ಪತ್ತಿನ ಸಹಕಾರ ಸಂಘಗಳ ಮೇಲೆ ಪರಿಣಾಮ ಬೀರಿತ್ತು. ಆದರೆ, ಆದಾಯ ತೆರಿಗೆ ಕಾಯೆ ಕಲಂ 80(ಪಿ) 4ಕ್ಕೆ ತಂದ ತಿದ್ದುಪಡಿ ಕಾಯಿದೆಯಿಂದ 80(ಪಿ)(2) ರಲ್ಲಿ ಇದ್ದ ರಿಯಾಯಿತಿಯು ಮುಂದುವರೆಯುವ ಕುರಿತು ಪತ್ತಿನ ಸಹಕಾರ ಸಂಘಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಲಾಗುತ್ತಿದೆ. ಈ ಸಂಬಂಧ ಟ್ರಿಬ್ಯೂನಲ್ ಮತ್ತು ನ್ಯಾಯಾಲಗಳಲ್ಲಿ ನೀಡಿರುವ ತೀರ್ಪುಗಳ ಬಗ್ಗೆ ಸಂಘಗಳ ಗಮನಕ್ಕೆ ತಂದು ಸಲಹೆಗಳನ್ನು ನೀಡಲಾಗುತ್ತಿದೆ.

Back To Top